अर्थ : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
उदाहरण :
ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.
पर्यायवाची : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ
अन्य भाषाओं में अनुवाद :
अर्थ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
उदाहरण :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
पर्यायवाची : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಲೋಕ, ವಿಶ್ವ
अन्य भाषाओं में अनुवाद :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।