अर्थ : ಜಾಗ ನಿಶ್ಚಿತವಾದ ಕಾಲಾವಧಿ, ಸಮಯ, ವಾರ ಅಥವಾ ತಿಥಿಗಳಲ್ಲಿ ಕೊಡುಕೊಳ್ಳುವುದಕ್ಕಾಗಿ ಸೇರುವ ಜನರ ಗುಂಪು
उदाहरण :
ಪೇಟೆಯಿಂದ ಮಕ್ಕಳಿಗಾಗಿ ಬಟ್ಟೆಯನ್ನು ಖರೀದಿಸಿ ತರಬೇಕು.
पर्यायवाची : ಅಂಗಡಿ ಬೀದಿ, ಪೇಟೆ, ಸಂತೆ
अन्य भाषाओं में अनुवाद :
अर्थ : ಆ ಮಾರುಕಟ್ಟೆಯಲ್ಲಿ ಒಂದು ತರಹದ ವಸ್ತುಗಳನ್ನು ವಿಶೇಷವಾಗಿ ರಾಶಿಗಟ್ಟಲೆಹೋಲ್ ಸೇಲ್ ಆಗಿ ಮಾರಾಟ ಮಾಡಲಾಗುತ್ತದೆ
उदाहरण :
ಮಹೇಶನು ಮಂಡಿಯಿಂದ ರಾಶಿಯಾಗಿ ಸಾಮಾನನ್ನು ಖರೀದಿಸಿ ಬೇರೆ ಬೇರೆಯಾಗಿ ಮಾರಾಟ ಮಾಡುತ್ತಾನೆ.
पर्यायवाची : ಅಂಗಡಿ ಬೀದಿ, ಪೇಟೆ, ಮಂಡಿ, ಸಂತೆ
अन्य भाषाओं में अनुवाद :