पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮಾರ್ಗದರ್ಶಕ शब्द का अर्थ तथा उदाहरण पर्यायवाची एवम् विलोम शब्दों के साथ।

ಮಾರ್ಗದರ್ಶಕ   ನಾಮಪದ

अर्थ : ಯಾತ್ರಿಗಳಿಗೆ ದೇವರ ದರ್ಶನವನ್ನು ಮಾಡಿಸುವ ತಂಡ

उदाहरण : ನಾವು ಕಾಶಿಯಲ್ಲಿ ಒಬ್ಬ ಮಾರ್ಗದರ್ಶಕನನ್ನು ಭೇಟಿ ಮಾಡಿದೆವೆ.

पर्यायवाची : ದಾರಿ ತೋರಿಸುವವ, ದಾರಿ-ತೋರಿಸುವವ, ದಾರಿತೋರಿಸುವವ, ಪಥ ತೋರುವವ, ಪಥತೋರುವವ, ಮಾರ್ಗ ನಿರ್ದೇಶಕ, ಮಾರ್ಗದರ್ಶನ ಮಾಡುವವ, ಮಾರ್ಗದರ್ಶನ-ಮಾಡುವವ, ಮಾರ್ಗದರ್ಶನಮಾಡುವವ, ಮಾರ್ಗನಿರ್ದೇಶಕ


अन्य भाषाओं में अनुवाद :

यात्रियों को देव-दर्शन कराने वाला पंडा।

हमने काशी में एक यात्रावाल से संपर्क किया।
यात्रावाल

अर्थ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ

उदाहरण : ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.

पर्यायवाची : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು


अन्य भाषाओं में अनुवाद :

वह व्यक्ति जो विद्यार्थियों को पढ़ाता है।

अध्यापक और छात्र का संबंध मधुर होना चाहिए।
अध्यापक, आचार्य, आचार्य्य, उस्ताद, गुरु, गुरू, टीचर, पाठक, मास्टर, मुअल्लिम, वक्ता, शिक्षक, स्कंध, स्कन्ध

A person whose occupation is teaching.

instructor, teacher

अर्थ : ಯಾವುದೇ ಗುಂಪು ಅಥವಾ ಸಮೂಹವನ್ನು ಮುನ್ನಡೆಸಬಹುದಾದ ದಾರಿಯನ್ನು ಸೂಚಿಸಬಹುದಾದವರು

उदाहरण : ಭಾರತದ ದಲಿತರಿಗೆ ಅಂಬೇಡ್ಕರ್ ಇಂದಿಗೂ ಮಾರ್ಗದರ್ಶಕ ವ್ಯಕ್ತಿಯಾಗಿದ್ದಾರೆ.

पर्यायवाची : ದಾರಿದೀಪಕ, ಮಾರ್ಗದರ್ಷಿ


अन्य भाषाओं में अनुवाद :

मार्ग प्रशस्त करने वाला व्यक्ति।

आजकल समाज में अच्छे मार्ग प्रदर्शकों की कमी होने के कारण युवा वर्ग अपने मार्ग से भटकते जा रहे हैं।
अगुआ, अगुवा, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग प्रदर्शक, रहनुमा, रहबर

A leader in a campaign or movement.

torchbearer

अर्थ : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ

उदाहरण : ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

पर्यायवाची : ಮಾರ್ಗದರ್ಶಿ


अन्य भाषाओं में अनुवाद :

उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।

प्राध्यापक पुष्पकजी कई शोध छात्रों के गाइड हैं।
गाइड, मार्गदर्शक

Someone who shows the way by leading or advising.

guide

अर्थ : ಯಾರು ಮಾರ್ಗದರ್ಶನ ಮಾಡುವರೋ

उदाहरण : ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.

पर्यायवाची : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಿ


अन्य भाषाओं में अनुवाद :

वह जो दिग्दर्शन कराए।

एक सच्चा दिग्दर्शक भटके लोगों को सही रास्ते पर ला देता है।
हमारे गुरुजी एक सच्चे दिग्दर्शक हैं।
इमाम, दिग्दर्शक, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग-दर्शक, मार्गदर्शक

Someone who shows the way by leading or advising.

guide

चौपाल