अर्थ : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು
उदाहरण :
ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.
अन्य भाषाओं में अनुवाद :
अर्थ : ಯಾರೋ ಒಬ್ಬರ ಮುಂದೆ ಏಕಾಏಕಿ ಕೆಲವು ಕ್ಷಣಗಳ ವರೆಗೂ ಅಲ್ಲಿ ಉಪಸ್ಥಿತರಿದ್ದು ಮತ್ತು ಮರುಕ್ಷಣವೆ ಅಂತರ್ಧನನಾಗುವುದು ಅಥವಾ ಅಧೃಶ್ಯನಾಗುವುದು ಅವರ ಆಕಾರ, ಪ್ರಕಾರ, ರೂಪ-ಬಣ್ಣ ಇತ್ಯಾದಿ ಸರಿಯಾಗಿ ಮತ್ತು ಪೂರ್ಣವಾಗಿ ಕಾಣಿಸದ ಪ್ರಕ್ರಿಯೆ
उदाहरण :
ಈ ದಟ್ಟವಾದ ಕಾಡಿನಲ್ಲಿ ಒಮ್ಮೊಮ್ಮೆ ಕಾಡು ಪ್ರಾಣಿಗಳು ಮಿಂಚುತ್ತದೆ.
पर्यायवाची : ಪ್ರಕಾಶಿಸು, ಮಿಂಚು, ಹೊಳೆ
अन्य भाषाओं में अनुवाद :
किसी के सामने एकाएक कुछ क्षणों के लिए इस प्रकार उपस्थित होना और तुरंत ही अंतर्ध्यान या अदृश्य हो जाना कि उसके आकार-प्रकार, रूप-रंग आदि का ठीक और पूरा भान न हो पाये।
इस घने जंगल में कभी-कभी ही जंगली पशु झलकते हैं।अर्थ : ಹೊಳೆಯುವ ಪ್ರಕ್ರಿಯೆ
उदाहरण :
ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.
पर्यायवाची : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿನುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ
अन्य भाषाओं में अनुवाद :
शोभा से युक्त होना।
हिमालय भारत माँ के सिर पर मुकुट के रूप में शोभान्वित है।