अर्थ : ಪರಸ್ಪರ ಮುಖಾಮುಖಿಯಾಗುವುದು
उदाहरण :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
अन्य भाषाओं में अनुवाद :
अर्थ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
उदाहरण :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
पर्यायवाची : ಒಟ್ಟು, ಕೂಡಿಸುವುದು, ಗಂಟು, ಜೋಡಣೆ
अन्य भाषाओं में अनुवाद :
अर्थ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
उदाहरण :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
पर्यायवाची : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಸಂಧಿ
अन्य भाषाओं में अनुवाद :
(anatomy) the point of connection between two bones or elements of a skeleton (especially if it allows motion).
articulatio, articulation, joint