पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೀಸಲಿಟ್ಟಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಮೀಸಲಿಟ್ಟಂತ   ಗುಣವಾಚಕ

अर्थ : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ

उदाहरण : ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.

पर्यायवाची : ಕಾಯ್ದಿರಿಸಿದ, ಕಾಯ್ದಿರಿಸಿದಂತ, ಕಾಯ್ದಿರಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತಹ


अन्य भाषाओं में अनुवाद :

किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।

इस मकान की पहली मंज़िल में आरक्षित आवास हैं।
आरक्षित, रिजर्व्ड, रिज़र्व्ड, व्याससिद्ध

Set aside for the use of a particular person or party.

reserved

अर्थ : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ

उदाहरण : ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.

पर्यायवाची : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ತೆಗೆದಿಡು, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು


अन्य भाषाओं में अनुवाद :

लौटाया या लौटा, पलटाया या पलटा या बदला हुआ।

तुम अपवर्तित वस्तुओं को घर पहुँचा आना।
अपवर्तित

चौपाल