अर्थ : ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು
उदाहरण :
ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.
पर्यायवाची : ಆಸನ, ಯೋಗ ಮುದ್ರೆ, ಯೋಗ-ಮುದ್ರೆ, ಯೋಗಮುದ್ರೆ, ಯೋಗಾಸನ
अर्थ : ಮುದ್ರೆಯ ಚಿಹ್ನೆ
उदाहरण :
ಮುದ್ರಾಂಕನ ಆಧಾರದಿಂದಲೆ ಮುದ್ರೆಯ ಮೌಲ್ಯವನ್ನು ತಿಳಿಯಲಾಗುತ್ತದೆ.
पर्यायवाची : ಅಂಗ ಮುದ್ರೆ, ಮುದ್ರಾ ಚಿಹ್ನೆ, ಮುದ್ರಾಚಿಹ್ನೆ
अन्य भाषाओं में अनुवाद :
अर्थ : ಒಂದು ಉಂಗುರದ ಮೇಲೆ ಯಾರೋ ಒಬ್ಬರ ಹೆಸರು ಅಥವಾ ಯಾವುದೇ ವೈಯಕ್ತಿಕ ಚಿಹ್ನೆ, ಅಂಕಿತ ಹಾಕಿರುವರು
उदाहरण :
ಪ್ರಾಚೀನ ಕಾಲದಲ್ಲಿ ರಾಜ, ವ್ಯಾಪಾರಸ್ಥರು, ಶ್ರೀಮಂತರು ಉಂಗುರುವನ್ನು ಧರಿಸುತ್ತಿದ್ದರು.
पर्यायवाची : ಉಂಗುರ, ಮುದ್ರೆಯೊಂಗುರ
अन्य भाषाओं में अनुवाद :
ऐसी अँगूठी जिस पर किसी का नाम या कोई वैयक्तिक चिह्न अंकित हो।
प्राचीन भारत में राजा, व्यापारी आदि मुद्रा पहनते थे।