अर्थ : ಯಾವುದೋ ಒಂದು ಉಪಕರಣದಲ್ಲಿ ತಂತಿ ಅಥವಾ ಮುಳ್ಳನ್ನು ವಿಶೇಷವಾಗಿ ಪರಿಮಾಣ, ಅಂಕ, ದಿಕ್ಕು ಇತ್ಯಾದಿಗಳನ್ನು ಸೂಚಿಸಲು ನೀಡಿರುವರು
उदाहरण :
ಈ ಕೈಗಡಿಯಾರದಲ್ಲಿ ನಿಮಿಷ ಸೂಚಿಸುವ ಮುಳ್ಳು ಬಿದ್ದು ಹೋಗಿದೆ.
अन्य भाषाओं में अनुवाद :
A slender pointer for indicating the reading on the scale of a measuring instrument.
needleअर्थ : ಮರದ ರೆಂಬೆ, ಕೊಂಬೆ, ಎಲೆಗಳು ಮುಂತಾದವುಗಳಿಂದ ಹೊರಬರುವ ಮೊನಚಾದಚೂಪಾದ ಭಾಗ ಅದು ಸೂಜಿಗೆ ಸಮಾನವಾಗಿರುತ್ತದೆ
उदाहरण :
ಕಾಡಿನಲ್ಲಿ ಸುತ್ತಾಡುತ್ತಿರವ ಸಮಯದಲ್ಲಿ ಅವರ ಕಾಲಿಗೆ ಮುಳ್ಳು ಚುಚ್ಚಿಕೊಂಡಿತು.
पर्यायवाची : ಚೂಪಾದ ಮೊಳೆ
अन्य भाषाओं में अनुवाद :
अर्थ : ಸೂಜಿ ಅಥವಾ ಮುಳ್ಳಿಗೆ ಸಮಾನವಾದ ಯಾವುದೋ ಒಂದು ಚೂಪಾದ ವಸ್ತು
उदाहरण :
ರಾವನು ನಾಲ್ಕು ಕಡೆಯಿಂದಲೂ ಮುಳ್ಳನ್ನು ಹಾಕಿದನು
अन्य भाषाओं में अनुवाद :
An iron spike attached to the shoe to prevent slipping on ice when walking or climbing.
climber, climbing iron, crampon, crampoonअर्थ : ಮಸಿ ತುಂಬಿಕೊಂಡು ಬರೆಯುವ ಲೇಖನಿಯ ಮುಂಭಾಗ ವಿಶೇಷವಾಗಿ ಲೋಹದಿಂದ ವಿನ್ಯಾಸ ಮಾಡಿದ್ದು ಅದರಿಂದ ಬರೆಯುವರು
उदाहरण :
ಈ ಲೇಖನಿಯ ಮುಳ್ಳು ಮುರಿದು ಹೋಗಿದೆ.
पर्यायवाची : ನಿಬ್
अन्य भाषाओं में अनुवाद :