अर्थ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
उदाहरण :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
पर्यायवाची : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದಂತ, ಮೃದುವಾದಂತಹ
अन्य भाषाओं में अनुवाद :
अर्थ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
उदाहरण :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
पर्यायवाची : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
अन्य भाषाओं में अनुवाद :
अर्थ : ಒರಟಾಗಿಲ್ಲದಂತಹ
उदाहरण :
ಅವಳ ಕೈಯಿ ತುಂಬಾ ಕೋಮಲವಾಗಿದೆ.
पर्यायवाची : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
अन्य भाषाओं में अनुवाद :
अर्थ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
उदाहरण :
ಅವನು ತುಂಬಾ ನಾಜೂಕಾದ ಮನುಷ್ಯ.
पर्यायवाची : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದಂತ, ಮೃದುವಾದಂತಹ
अन्य भाषाओं में अनुवाद :
अर्थ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
उदाहरण :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
पर्यायवाची : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ
अन्य भाषाओं में अनुवाद :
Yielding readily to pressure or weight.
softअर्थ : ನಾಜೂಕಾದ ಮತ್ತು ಮೃದುವಾದ
उदाहरण :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
पर्यायवाची : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದಂತ, ಮೃದುವಾದಂತಹ
अन्य भाषाओं में अनुवाद :