अर्थ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
उदाहरण :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
पर्यायवाची : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
अन्य भाषाओं में अनुवाद :
अर्थ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ
उदाहरण :
ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.
पर्यायवाची : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ವಿರೋಧ, ಹಟ
अन्य भाषाओं में अनुवाद :
Resolute adherence to your own ideas or desires.
bullheadedness, obstinacy, obstinance, pigheadedness, self-will, stubbornness