अर्थ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
उदाहरण :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
पर्यायवाची : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
अन्य भाषाओं में अनुवाद :
अर्थ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ
उदाहरण :
ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.
पर्यायवाची : ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ
अन्य भाषाओं में अनुवाद :
किसी को कुछ देने का आश्वासन देकर भी न देने वाला।
रमेश रागारु है, आप उससे कुछ पाने की आशा छोड़ दिजिए।