पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮೋಸಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಮೋಸಮಾಡು   ಕ್ರಿಯಾಪದ

अर्थ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು

उदाहरण : ಅವನು ಜನರನ್ನು ವಂಚಿಸುತ್ತಾನೆ.

पर्यायवाची : ಅಪಹರಿಸು, ಕಸಿದುಕೊಳ್ಳು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ವಂಚಿಸು, ಸುಲಿದುಕೊಳ್ಳು


अन्य भाषाओं में अनुवाद :

धोखा देकर माल ले लेना।

वह लोगों को ठगता है।
ऐंठना, झटकना, झाड़ना, ठगना, मूँड़ना, मूड़ना, मूसना, लूटना

अर्थ : ಯಾರೋ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಜೊತೆಯಲ್ಲಿ ಕಪಟ ವ್ಯವಹಾರ ನಡೆಸುವುದು

उदाहरण : ಅವನು ನನಗೆ ಮೋಸಮಾಡಿದ

पर्यायवाची : ಕಣ್ಣಿಗೆ ಮಣ್ಣೆರೆಚು, ಟೋಪಿ ಹಾಕು, ವಂಚಿಸು


अन्य भाषाओं में अनुवाद :

Be false to. Be dishonest with.

cozen, deceive, delude, lead on

चौपाल