अर्थ : ಲಜ್ಜೆ ಇಲ್ಲದೆ ಇರುವ ಸ್ಥಿತಿ ಅಥವಾ ಭಾವನೆ
उदाहरण :
ನಾಚಿಕೆ ಇಲ್ಲದೆ ಜನರು ಪಶುವಿಗೆ ಸಮಾನ.
पर्यायवाची : ನಾಚಿಕೆ ಇಲ್ಲದ, ನಿರ್ಲಜ್ಜೆ, ಲಜ್ಜಾ ಶೂನ್ಯ
अन्य भाषाओं में अनुवाद :
अर्थ : ನಾಚಿಕೆಯಿಲ್ಲದಿರುವ ವ್ಯಕ್ತಿಯ ಗುಣ ಅಥವಾ ವ್ಯಕ್ತಿತ್ವ
उदाहरण :
ಅವನು ನಾಚಿಕೆಯಿಲ್ಲದ ವ್ಯಕ್ತಿ ಹಾಗಾಗಿ ಆತ ಎಂತಹ ಕೆಟ್ಟಕೆಲಸ ಮಾಡಲು ಹಿಂಜರಿಯುವುದಿಲ್ಲ.
पर्यायवाची : ನಾಚಿಕೆಯಿಲ್ಲದ, ನಾಚಿಕೆಯಿಲ್ಲದಂತ, ನಾಚಿಕೆಯಿಲ್ಲದಂತಹ, ನಿರ್ಲಜ್ಜೆಯ, ನಿರ್ಲಜ್ಜೆಯಂತ, ನಿರ್ಲಜ್ಜೆಯಂತಹ, ಲಜ್ಜಾರಹಿತವಾದ, ಲಜ್ಜಾರಹಿತವಾದಂತ, ಲಜ್ಜಾರಹಿತವಾದಂತಹ, ಲಜ್ಜಾಹೀನ, ಲಜ್ಜಾಹೀನವಾದ, ಲಜ್ಜಾಹೀನವಾದಂತಹ
अन्य भाषाओं में अनुवाद :
जिसे लज्जा न आती हो या जिसमें लज्जा न हो।
वह निर्लज्ज व्यक्ति है,किसी के भी सामने कुछ भी कह देता है।