सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯಾವುದೇ ವಸ್ತುವಿನ ಮೇಲೆ ರಾಸಾಯನಿಕವನ್ನು ಚುಮುಕಿಸಿದಾಗ ಚಿನ್ನ, ಬೆಳ್ಳೆ ಮುಂತಾದವುಗಳ ಸ್ವಲ್ಪ ಬಣ್ಣ ಬರುವುದು
उदाहरण : ಅಕ್ಕಸಾಲಿಗನು ಉಂಗುರದ ಮೇಲೆ ಚಿನ್ನದ ಲೇಪನವನ್ನು ಹಚ್ಚುತ್ತಿದ್ದಾನೆ.
पर्यायवाची : ಗಿಲೀಟು
अन्य भाषाओं में अनुवाद :हिन्दी English
किसी चीज़ पर रासायनिक प्रक्रिया से चढ़ाई हुई सोने, चाँदी आदि की हलकी रंगत या तह।
The application of a thin coat of metal (as by electrolysis).
अर्थ : ಯಾವುದೋ ಒಂದು ವಸ್ತುವನ್ನು ಸವರಲು ಬಳಸುವರು
उदाहरण : ಅವನು ಸಾರಿಸುವ ಬಟ್ಟೆಯನ್ನು ಹುಡುಕುತ್ತಿದ್ದಾರೆ.
पर्यायवाची : ಬಳಿತ, ಬಳಿಯುವ ವಸ್ತು, ಸಾರಿಸುವ
वह वस्तु जिससे कुछ पोता जाता है।
Material used to daub walls.
अर्थ : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು
उदाहरण : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.
पर्यायवाची : ಲೇಪ, ಸಾರಿಸು
लीपने, पोतने या चुपड़ने की वस्तु।
इंस्टॉल करें