अर्थ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು
उदाहरण :
ಅವನು ಜನರನ್ನು ವಂಚಿಸುತ್ತಾನೆ.
पर्यायवाची : ಅಪಹರಿಸು, ಕಸಿದುಕೊಳ್ಳು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ಸುಲಿದುಕೊಳ್ಳು
अन्य भाषाओं में अनुवाद :
अर्थ : ಯಾರದ್ದಾದರು ಮಾತು, ಕಥೆ ಮೊದಲಾದವುಗಳನ್ನು ಅಸತ್ಯವೆಂದು ಹೇಳುವುದು
उदाहरण :
ಅವನು ನನ್ನ ಮಾತನ್ನು ಸುಳ್ಳೆಂದು ಹೇಳಿದನು.
पर्यायवाची : ಸುಳ್ಳು ಹೇಳಿ ಮೋಸಮಾಡು, ಸುಳ್ಳೆಂದು ಹೇಳು
अन्य भाषाओं में अनुवाद :
अर्थ : ಯಾರೋ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಜೊತೆಯಲ್ಲಿ ಕಪಟ ವ್ಯವಹಾರ ನಡೆಸುವುದು
उदाहरण :
ಅವನು ನನಗೆ ಮೋಸಮಾಡಿದ
पर्यायवाची : ಕಣ್ಣಿಗೆ ಮಣ್ಣೆರೆಚು, ಟೋಪಿ ಹಾಕು, ಮೋಸಮಾಡು
अन्य भाषाओं में अनुवाद :
किसी के साथ कपटपूर्ण व्यवहार करना।
उसने मुझे छला।