अर्थ : ಯಾವುದನ್ನು ನಿಶ್ಚಯಿಸಲಾಗಿದಯೋ ಅಥವಾ ಗೊತ್ತುಪಡಿಸಲಾಗಿದೆಯೋ
उदाहरण :
ಗೊತ್ತುಪಡಿಸಿದಂತಹ ಜಾಗಕ್ಕೆ ತಲುಪಲು ನಾವೆಲ್ಲರೂ ಕಾಲ್ನಡಿಗೆಯಲ್ಲಿಯೇ ಹೋಗಬೇಕು.ಈ ನಕ್ಷೆಯಲ್ಲಿ ತೀರ್ಥಸ್ಥಾನಗಳನ್ನು ಗೋಲಾಕಾರದ ಚಿಹ್ನೆಯಿಂದ ಗೊತ್ತುಪಡಿಸಲಾಗಿದೆ.
पर्यायवाची : ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ಗೊತ್ತುಮಾಡಿದ, ಗೊತ್ತುಮಾಡಿದಂತ, ಗೊತ್ತುಮಾಡಿದಂತಹ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದ, ನಿಶ್ಚಯಿಸಿದಂತ, ನಿಶ್ಚಯಿಸಿದಂತಹ, ವರ್ಣಿತವಾದಂತ, ವರ್ಣಿತವಾದಂತಹ, ವರ್ಣಿಸಲಾದ, ವರ್ಣಿಸಲಾದಂತ, ವರ್ಣಿಸಲಾದಂತಹ, ವರ್ಣಿಸಲ್ಪಟ್ಟ, ವರ್ಣಿಸಲ್ಪಟ್ಟಂತ, ವರ್ಣಿಸಲ್ಪಟ್ಟಂತಹ, ವರ್ಣಿಸಿದ, ವರ್ಣಿಸಿದಂತ, ವರ್ಣಿಸಿದಂತಹ
अन्य भाषाओं में अनुवाद :