अर्थ : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು
उदाहरण :
ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.
पर्यायवाची : ತಿರುಗಿ ಕೊಡು, ವಾಪಸು ಕೊಡು, ಹಿಂದಿರುಗಿಸು
अन्य भाषाओं में अनुवाद :
अर्थ : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरण :
ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.
पर्यायवाची : ತಿರುಗಿ ಕಳಿಸು, ತಿರುಗಿ ಕೊಡು, ತಿರುಗಿಸು
अन्य भाषाओं में अनुवाद :