अर्थ : ಯಾವುದಾದರೂ ಸಂಗತಿಯ ಕುರಿತಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿದ ಮೇಲೆ ನಿರ್ಧಾರ ಅಥವಾ ನಿಲುವು ತೆಗೆದುಕೊಳ್ಳುವಿಕೆ
उदाहरण :
ಅವನು ತುಂಬಾ ವಿಚಾರ_ಮಾಡಿದ ಮೇಲೆಯೇ ಆ ಕೆಲಸಕ್ಕೆ ಒಪ್ಪಿಕೊಂಡದ್ದು.
पर्यायवाची : ಆಲೋಚಿಸಿದ, ಪರೀಕ್ಷಿಸಿದ
अन्य भाषाओं में अनुवाद :
अर्थ : ಯೋಚಿಸಿದ ಅಥವಾ ವಿಚಾರ ಮಾಡಿದಂತಹ
उदाहरण :
ವಿಚಾರ ಮಾಡಿದ ನಿರ್ಣವು ಎಲ್ಲರಿಗೂ ಒಪ್ಪಿಗೆಯಾಯಿತು.
पर्यायवाची : ವಿಚಾರ ಮಾಡಿದಂತ, ವಿಚಾರ ಮಾಡಿದಂತಹ, ವಿಚಾರಣೆ ಮಾಡಿದಂತ
अन्य भाषाओं में अनुवाद :