पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಿರಕ್ತ शब्द का अर्थ तथा उदाहरण पर्यायवाची एवम् विलोम शब्दों के साथ।

ವಿರಕ್ತ   ನಾಮಪದ

अर्थ : ಯಾರು ತಮ್ಮ ಇಂದ್ರಿಯಗಳನ್ನು ವಶ ಮಾಡಿಕೊಂಡಿರುತ್ತಾರೆಯೋ

उदाहरण : ಅವರು ಗೃಹಸ್ತರಾಗಿದ್ದರು ಯತಿಗಳಾಗಿದ್ದಾರೆ.

पर्यायवाची : ತಪಸ್ವಿ, ಬೈರಾಗಿ, ಯತಿ, ಸನ್ಯಾಸಿ


अन्य भाषाओं में अनुवाद :

वह जिसने अपनी इंद्रियों को वश में कर लिया है।

वह गृहस्थ होते हुए भी यति है।
जति, यति, यती

अर्थ : ತ್ಯಾಗ ಮಾಡಿದ ವ್ಯಕ್ತಿ

उदाहरण : ವಿರಕ್ತರ ಮನಸ್ಸು ಸದಾ ನೋವಿನಲ್ಲಿ ಮುಳುಗಿರುವುದು.

पर्यायवाची : ತ್ಯಜಿಲ್ಪಟ್ಟ, ಪರಿತ್ಯಕ್ತ


अन्य भाषाओं में अनुवाद :

वह व्यक्ति जिसका त्याग किया गया हो।

यहाँ परित्यक्तों को शरण दी जाती है।
परित्यक्त

A person who is rejected (from society or home).

castaway, ishmael, outcast, pariah

अर्थ : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

उदाहरण : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

पर्यायवाची : ಅವಧೂತ್, ಋಷಿ, ಎತಿ, ಮುನಿ, ಯೋಗಿ, ಸಂನ್ಯಾಸಿ


अन्य भाषाओं में अनुवाद :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

अर्थ : ನಾಲ್ಕು ಪ್ರಕಾರದ ಸಂನ್ಯಾಸಿಗಳಲ್ಲಿ ಮೊದಲನೆಯವರು ತನ್ನ ಅಥವಾ ತನ್ನ ಕುಟುಂಬದವರ ಜತೆ ಮನೆಯಲ್ಲೆ ಇರುವರು

उदाहरण : ವಿರಕ್ತರು ಸುಖ-ಸಂತೋಷಗಳನ್ನು ತ್ಯಾಗ ಮಾಡುವರು.

पर्यायवाची : ಏಕಾಂಗಿ, ಏಕಾಂತಪ್ರಿಯ, ಏಕಾಂತವಾಸಿ, ಒಬ್ಬೊಂಟಿಗ, ನಿಸ್ಸಂಗಿ


अन्य भाषाओं में अनुवाद :

चार प्रकार के संन्यासियों में से पहला जो अपने या अपने कुटुम्बियों के घर रहता है।

कुटीचक शिखा-सूत्र का त्याग नहीं करता है।
कुटीचक, पुत्रन्नाद

ವಿರಕ್ತ   ಗುಣವಾಚಕ

अर्थ : ಸನ್ಯಾಸಿಯಂತಹ

उदाहरण : ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.

पर्यायवाची : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


अन्य भाषाओं में अनुवाद :

संन्यासी जैसा।

एक गृहस्थ होते हुए भी श्याम संन्यस्त जीवन बिताता है।
संन्यस्त

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

अर्थ : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

उदाहरण : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

पर्यायवाची : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


अन्य भाषाओं में अनुवाद :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

चौपाल