अर्थ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
उदाहरण :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
अन्य भाषाओं में अनुवाद :
अर्थ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
उदाहरण :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
पर्यायवाची : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ
अन्य भाषाओं में अनुवाद :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।अर्थ : ನಡೆಯುವ ಕ್ರಿಯೆ
उदाहरण :
ಅವನು ತುಂಬಾ ವೇಗ ಗತಿಯಲ್ಲಿ ಸಾಗುತ್ತಾನೆ
पर्यायवाची : ಗತಿ ಚಲನೆ
अन्य भाषाओं में अनुवाद :
अर्थ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
उदाहरण :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
पर्यायवाची : ಬೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
अन्य भाषाओं में अनुवाद :