अर्थ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
उदाहरण :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
पर्यायवाची : ಅಂತರ, ಭಿನ್ನತೆ, ವಿಭಿನ್ನತೆ, ವಿಭೇದ
अन्य भाषाओं में अनुवाद :
The quality of being unlike or dissimilar.
There are many differences between jazz and rock.अर्थ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
उदाहरण :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
अन्य भाषाओं में अनुवाद :
अर्थ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
उदाहरण :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
पर्यायवाची : ಅಂತರ
अन्य भाषाओं में अनुवाद :