अर्थ : ಯಾರೋ ಒಬ್ಬರಿಗೆ ಶತ್ರುಗಳೇ ಇಲ್ಲದಿರುವ
उदाहरण :
ಶತ್ರುಗಳಿಲ್ಲದ ರಾಜ ಅನೇಕ ವರ್ಷಗಳ ಕಾಲ ರಾಜ್ಯಭಾರ ಮಾಡಬಹುದು.
पर्यायवाची : ಶತ್ರುಗಳಿಲ್ಲದ, ಶತ್ರುಗಳಿಲ್ಲದಂತಹ
अन्य भाषाओं में अनुवाद :
अर्थ : ಯಾವುದೇ ಶತ್ರುಗಳು ಇಲ್ಲದವ
उदाहरण :
ಶಂಕರನು ಅಜಾತಶತ್ರು ಎನ್ನುವ ಕಾರಣಕ್ಕೆ ಸಂಘದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
पर्यायवाची : ಅಜಾತಶತ್ರು, ಅಜಾತಶತ್ರುವಾದ, ಅಜಾತಶತ್ರುವಾದಂತ, ಅಜಾತಶತ್ರುವಾದಂತಹ, ವಿರೋಧಿಗಳಿಲ್ಲದ, ವಿರೋಧಿಗಳಿಲ್ಲದಂತ, ವಿರೋಧಿಗಳಿಲ್ಲದಂತಹ, ಶತ್ರುಗಳಿಲ್ಲದ, ಶತ್ರುಗಳಿಲ್ಲದಂತಹ
अन्य भाषाओं में अनुवाद :
जिसका कोई शत्रु न हो।
ऋषि ने उसे अजातशत्रु राजा होने का वरदान दिया।अर्थ : ಯಾವ ಶತ್ರುಗಳು ಇಲ್ಲದಂತಹ
उदाहरण :
ಶತ್ರುಗಳಿಲ್ಲದ ರಾಜನ ರಾಜ್ಯದಲ್ಲಿ ಪ್ರಜೆಗಳು ಸುಃಖದಿಂದ ಜೀವನ ಮಾಡುತ್ತಾರೆ.
पर्यायवाची : ಶತ್ರುಗಳಿಲ್ಲದ, ಶತ್ರುಗಳಿಲ್ಲದಂತಹ
अन्य भाषाओं में अनुवाद :