अर्थ : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ
उदाहरण :
ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.
पर्यायवाची : ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಸಂಕಟಕರ, ಸಂಕಟಕರವಾದಂತ, ಸಂಕಟಕರವಾದಂತಹ
अन्य भाषाओं में अनुवाद :