पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂಚು शब्द का अर्थ तथा उदाहरण पर्यायवाची एवम् विलोम शब्दों के साथ।

ಸಂಚು   ನಾಮಪದ

अर्थ : ದಾಳಿ ಮಾಡಲು ಅಥವಾ ಯಾರದ್ದೂ ವಿರುದ್ಧ ಕೆಲಸ ಮಾಡಲು ಅನುಕೂಲವಾಗುವ ಅವಕಾಶವನ್ನು ಹುಡುಕುತ್ತಿರುವುದು

उदाहरण : ಗಡಿಯನ್ನು ದಾಟಲು ಶತ್ರುಗಳು ಹೊಂಚು ಹಾಕುತ್ತಿದ್ದರು

पर्यायवाची : ತಂತ್ರ, ಪಿತೂರಿ, ಹೊಂಚು


अन्य भाषाओं में अनुवाद :

आक्रमण करने या किसी के विरुद्ध कोई कार्य करने के लिए अनुकूल अवसर की खोज।

सीमा पर शत्रु ताक में हैं।
घात, ताक

The act of concealing yourself and lying in wait to attack by surprise.

ambuscade, ambush, lying in wait, trap

अर्थ : ಹಳೆಯ ಕಾಲದಲ್ಲಿ ಬಳಕೆಮಾಡುತ್ತಿದ್ದ ಒಂದು ಪ್ರಕಾರದ ಫಿರಂಗಿ

उदाहरण : ಶತ್ರುಗಳು ಮೋಸದಿಂದ ಕೋಟೆಯ ಒಳ ನುಗ್ಗಿ ರಾಜನನ್ನು ಕೊಂದರು.

पर्यायवाची : ಅಡ್ಡ ಹಾದಿ, ಕಪಟ, ಜಾಲ, ತಂತ್ರ, ಮೋಸ, ವಂಚನೆ


अन्य भाषाओं में अनुवाद :

पुराने ढंग की एक प्रकार की तोप।

दुश्मनों ने जाल द्वारा किले को ध्वस्त कर दिया।
जाल

अर्थ : ಹಣವಿಡುವಂತಹ ಚಿಕ್ಕ ಗಂಟು

उदाहरण : ಅಜ್ಜಿಯು ತನ್ನ ಸಂಚಿಯಿಂದ ಹತ್ತು ರೂಪಾಯಿಗಳನ್ನು ಕೊಟ್ಟಳು.


अन्य भाषाओं में अनुवाद :

छोटा गट्ठा।

दादी ने अँटिया खोलकर दस रुपए दिए।
अँटिया, अंटिया

चौपाल