अर्थ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
उदाहरण :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
पर्यायवाची : ಸಂತೈಸುವುದು, ಸಮಧಾನ, ಸಾಂತ್ವನ
अन्य भाषाओं में अनुवाद :