अर्थ : ಅಧಿಕಾರಿಗಳಿಂದ ಮಾಡಿರುವಂತಹ ನಿಯಮಗಳು, ವಿಧಿಗಳು, ಸಿದ್ಧಾಂತ ಮೊದಲಾದವುಗಳ ಸಂಗ್ರಹ (ವಿಶೇಷವಾದ, ಮುಖ್ಯವಾದ ಬರವಣಿಗೆ)
उदाहरण :
ಸಂಧಿಯು ನಮಗೆ ಈ ಮಾತಿಗೆ ಅನುಮತಿಯನ್ನು ನೀಡುವುದಿಲ್ಲ.
अन्य भाषाओं में अनुवाद :
अर्थ : ವ್ಯಾಕರಣದಲ್ಲಿನ ಪರಿವರ್ತನೆಯಿಂದ ಎರಡು ಅಕ್ಷರಗಳು ಸಂಯೋಗವಾಗುವುದರ ಕಾರಣದಿಂದ ಆಗುವಂತಹದ್ದು
उदाहरण :
ರಮಾ ಮತ್ತು ಈಶ ಜೋಡಣೆಸಂಯೋಗವಾಗುವುದರಿಂದ ರಮೇಶ ಆಗುತ್ತದೆ.
अन्य भाषाओं में अनुवाद :
The articulatory process whereby the pronunciation of a word or morpheme changes when it is followed immediately by another (especially in fluent speech).
sandhiअर्थ : ಯಾವುದಾದರು ವಸ್ತುವಿನ ಪೃಷ್ಠಭಾಗದಿಂದ ಏನನ್ನಾದರೂ ತೆಗೆಯುವುದಕ್ಕಾಗಿ ಮಾಡಿರುವ ಬರಿದಾದ ಸ್ಥಾನ
उदाहरण :
ಮೇಜಿನ ಕೆಳ ಭಾಗದಲ್ಲಿರುವ ಗೂಡಿನಲ್ಲಿ ಸಾಮಾನನ್ನು ಹೊರತೆಗೆಯುವುದಕ್ಕಾಗಿ ಸಂಧಿಯನ್ನು ಮಾಡಲಾಗಿದೆ.
पर्यायवाची : ಸಂಧು
अन्य भाषाओं में अनुवाद :
अर्थ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
उदाहरण :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
पर्यायवाची : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಮಿಲನ
अन्य भाषाओं में अनुवाद :
(anatomy) the point of connection between two bones or elements of a skeleton (especially if it allows motion).
articulatio, articulation, jointअर्थ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ
उदाहरण :
ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.
पर्यायवाची : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸ್ನೇಹ
अन्य भाषाओं में अनुवाद :
राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।
दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।