पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಮರ್ಥನಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಸಮರ್ಥನಾದಂತಹ   ಗುಣವಾಚಕ

अर्थ : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ

उदाहरण : ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.

पर्यायवाची : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ


अन्य भाषाओं में अनुवाद :

किसी कार्य से पीछे न हटने वाला।

अपरावर्ती व्यक्तियों को सफलता अवश्य मिलती है।
अपरावर्ती

अर्थ : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ

उदाहरण : ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.

पर्यायवाची : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ


अन्य भाषाओं में अनुवाद :

बिना कार्य किए न लौटने वाला।

किसी अपरावर्ती व्यक्ति को यह काम सौपना ठीक रहेगा।
अपरावर्ती

चौपाल