अर्थ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
उदाहरण :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
पर्यायवाची : ಸಂತೈಸಿಕೆ, ಸಂತೈಸುವುದು, ಸಮಧಾನ
अन्य भाषाओं में अनुवाद :
अर्थ : ಕೋಪಗೊಂಡವವರನ್ನು ಸಂತೋಷದಿಂದ ಇರುವ ಹಾಗಿ ಮಾಡುವ ಪ್ರಕ್ರಿಯೆ
उदाहरण :
ಅಮ್ಮ ತನ್ನ ಮಗುವನ್ನು ಸಮಾಧಾನ ಪಡಿಸುತ್ತಿದ್ದಳು.
पर्यायवाची : ಸಂತೈಸು, ಸಮಾಧಾನ ಪಡಿಸು
अन्य भाषाओं में अनुवाद :
रूठे हुए को प्रसन्न करना।
माँ अपने बच्चे को मना रही है।