अर्थ : ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು
उदाहरण :
ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
अन्य भाषाओं में अनुवाद :
An instrumentality needed for an undertaking or to perform a service.
equipmentअर्थ : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
उदाहरण :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
पर्यायवाची : ಉಪಾಯ, ಬಗೆ, ಮಾರ್ಗ, ರೀತಿ
अन्य भाषाओं में अनुवाद :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।अर्थ : ಒಂದರ ಆಗುವಿಕೆಗೆ ಸಹಾಯಕವಾಗುವ ವಸ್ತು ಅಥವಾ ಸಂಗತಿ
उदाहरण :
ರಾಟೆಯು ಹೊಲ ಊಳಲು ರೈತರು ಬಳಸುವ ಒಂದು ಸಾಧನ.
अन्य भाषाओं में अनुवाद :
An instrumentality for accomplishing some end.
meansअर्थ : ಯಾವುದಾದರು ಕೆಲಸಗಳಿಗೆ ಉಪಯೋಗವಾಗುವ ಸಾಮರ್ಥ್ಯವಿರುವ ವಸ್ತು
उदाहरण :
ಮಡಿಕೆಯು ಒಂದು ಮಣ್ಣಿನ ಸಾಮಾನ್ಯ ಉಪಕರಣ.
अन्य भाषाओं में अनुवाद :
A device that requires skill for proper use.
instrument