अर्थ : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ
उदाहरण :
ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.
पर्यायवाची : ಗಳಿಸು, ಪಡೆ, ಪ್ರಾಪ್ತಿ ಮಾಡಿಕೊ
अन्य भाषाओं में अनुवाद :
अर्थ : ಯಾವುದೋ ಒಂದರಲ್ಲಿ ವಿಶೇಷ ಪರಿಶ್ರಮ ಮತ್ತು ಪ್ರಯತ್ನಪೂರ್ವಕ ನಿರಂತರವಾಗಿ ಕೆಲಸ ಮಾಡುತ್ತ ಅದರಲ್ಲೆ ಪಾರಂಗತನಾಗುವ ಪ್ರಕ್ರಿಯೆ
उदाहरण :
ಹಠಯೋಗಿಯು ಹಲವಾರು ವರ್ಷದಿಂದ ಹಠಯೋಗವನ್ನು ಸಾಧಿಸುತ್ತಿದ್ದಾರೆ.
पर्यायवाची : ಸಾಧನೆ ಮಾಡು
अन्य भाषाओं में अनुवाद :
विशेष परिश्रम तथा प्रयत्नपूर्वक निरंतर कोई कार्य करते हुए उसमें पारंगत या सिद्धहस्त होना।
हठयोगी कई वर्षों से हठयोग साध रहे हैं।