अर्थ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
उदाहरण :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
पर्यायवाची : ಒಡಕು, ಬಿರುಕಿನಿಂದಾದ ಜಾಗ, ಬಿರುಕು, ಸಂದು
अन्य भाषाओं में अनुवाद :
अर्थ : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
उदाहरण :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
पर्यायवाची : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಕೊಯ್ಯುವುದು, ಸಿಗಿ, ಸಿಗಿಯುವುದು, ಸೀಳುವುದು, ಹರಿ, ಹರಿಯುವುದು
अन्य भाषाओं में अनुवाद :
अर्थ : ಯಾವುದಾದರು ವಸ್ತುವನ್ನು ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
उदाहरण :
ಶಾಲ್ಮಲೀ ವೃಕ್ಷದ ಹಣ್ಣು ಒಣಗುತ್ತಿದ್ದಾಗೆಯೇ ಸೀಳಿ ಹೋಗುತ್ತದೆ.
पर्यायवाची : ಹರಿ
अर्थ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
उदाहरण :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
पर्यायवाची : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು
अन्य भाषाओं में अनुवाद :