पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸುಟ್ಟುಹೋಗು शब्द का अर्थ तथा उदाहरण पर्यायवाची एवम् विलोम शब्दों के साथ।

ಸುಟ್ಟುಹೋಗು   ಕ್ರಿಯಾಪದ

अर्थ : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ

उदाहरण : ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.

पर्यायवाची : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು


अन्य भाषाओं में अनुवाद :

अधिक गर्मी या जलने के कारण किसी चीज़ के ऊपरी भाग का सूख या जलकर काला पड़ना।

कड़ी धूप में हम झुलस गए।
झुरसना, झुलसना, झौंसना

Become superficially burned.

My eyebrows singed when I bent over the flames.
scorch, sear, singe

अर्थ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು

उदाहरण : ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.

पर्यायवाची : ಸುಡು, ಹೊತ್ತಿಕೊಳ್ಳು


अन्य भाषाओं में अनुवाद :

अग्नि के सम्पर्क से किसी अंग आदि का पीड़ित होना।

बहू खाना बनाते समय जल गई।
जलना

चौपाल