अर्थ : ವಿಶೇಷವಾಗಿ ಯಾವುದಾದರು ಸಾರ್ವಜನಿಕ ಜಾಗಗಳಲ್ಲಿ ಆರಾಮವಾಗಿ ಅಥವಾ ನಿಧಾನವಾಗಿ ನಡೆಯುವ ಕ್ರಿಯೆ
उदाहरण :
ಅವನು ತೋಟದಲ್ಲಿ ತಿರುಗಾಡುತ್ತಿದ್ದಾನೆ.
पर्यायवाची : ಅಡ್ಡಾಡು, ತಿರುಗಾಡು, ಮೆಲ್ಲಗೆ ನಡೆ, ವಿಹರಿಸು
अन्य भाषाओं में अनुवाद :
आराम से या धीरे-धीरे टहलने की क्रिया विशेषकर किसी सार्वजनिक स्थान में।
वह बाग़ में विहरण कर रहा है।अर्थ : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು
उदाहरण :
ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.
पर्यायवाची : ತಿರುಗಾಡು, ಸುತ್ತು, ಸುತ್ತುಹಾಕು, ಸುಳಿದಾಡು
अन्य भाषाओं में अनुवाद :