सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಮನೆಯಲ್ಲಿ ಯಾರಾದರು ಸತ್ತಾಗ ಪರಿವಾರದವರಿಗೆಲ್ಲಾ ಆಗುವಂತಹ ಅಶುದ್ಧಿ
उदाहरण : ನಮಗೆ ಈ ಸೂತಕ ಹತ್ತು ದಿನಗಳ ವರೆಗೆ ಇರುತ್ತದೆ.
अन्य भाषाओं में अनुवाद :हिन्दी
घर में किसी के मरने पर परिवार वालों को लगने वाली अशुद्धि।
अर्थ : ಮನೆಯಲ್ಲಿ ಉಂಟಾಗುವ ಜನನ ಮತ್ತು ಮರಣದಿಂದಾಗಿ ಪರಿವಾರದವರಿಗೆಲ್ಲ ಆಗುವಂತಹ ಮೈಲಿಗೆ
उदाहरण : ಸೂತಕದ ನಿಯಮ ಪ್ರತಿಯೊಂದು ಜಾಗದಲ್ಲಿಯೂ ಬೇರೆ-ಬೇರೆಯಾಗಿರುತ್ತದೆ.
घर में संतान होने पर परिवार वालों को लगने वाली अशुद्धि।
अर्थ : ಪ್ರಸೂತವಾದ ನಂತರ ಏಳನೆ ದಿನದ ಸ್ನಾನ ಮತ್ತು ಕರ್ಮ
उदाहरण : ಶೀಲಾಳ ಸೊಸೆಗೆ ಇಂದು ಸೂತಕ ಕಳೆಯುವುದು.
प्रसूता का विधिपूर्वक होने वाला सातवें दिन का स्नान आदि कर्म।
इंस्टॉल करें