पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸ್ಥಾಪಿಸುವುದು शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ಸ್ಥಾಪಿತ ಅಥವಾ ಪ್ರತಿಷ್ಠಾಪಿಸುವ ಕ್ರಿಯೆ

उदाहरण : ಕುವೆಂಪು ಕನ್ನಡ ಅಧ್ಯಾಯನ ಸಂಸ್ಥೆಯ ಒಳಗೆ ಕುವೆಂಪು ಅವರ ಮೂರ್ತಿಯನ್ನು ಸ್ಥಾಪಿಸಿದ್ದಾರೆ.

पर्यायवाची : ಪ್ರತಿಷ್ಠಾಪಿಸುವುದು, ಸ್ಥಾಪನೆ, ಸ್ಥಾಪಿಸಿದ


अन्य भाषाओं में अनुवाद :

स्थापित या प्रतिष्ठा करने की क्रिया।

चौक पर गाँधीजी की मूर्ति की स्थापना के लिए मंत्री जी आएँगे।
अवस्थापन, आधान, आस्थापन, प्रतिष्ठा, प्रतिष्ठान, प्रस्थापन, प्रस्थापना, संस्थापन, संस्थापना, स्थापन, स्थापना

The act of putting something in a certain place.

emplacement, locating, location, placement, position, positioning

अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

उदाहरण : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

पर्यायवाची : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


अन्य भाषाओं में अनुवाद :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

चौपाल