अर्थ : ಹೊರ ಹರಿಯುವುದು
उदाहरण :
ಅವನ ಗಾಯದಿಂದ ರಕ್ತ ಸೋರುತ್ತಿದೆ.
पर्यायवाची : ಒಸರು, ಜಿನುಗು, ತೊಟ್ಟಿಕ್ಕು, ಸೋರು
अन्य भाषाओं में अनुवाद :
अर्थ : ಯಾವುದರಿಂದ ದ್ರವ ಪದಾರ್ಥ ಹನಿಹನಿಯಾಗಿ ಬೀಳುತ್ತದೆಯೋ
उदाहरण :
ಅವರು ಸೋರುವ ಪಾತ್ರೆಯಲ್ಲಿ ನೀರನ್ನು ಇಟ್ಟಿದ್ದಾರೆ.
पर्यायवाची : ಒಸರು, ಒಸರುವಂತ, ಒಸರುವಂತಹ, ಸೋರುವ, ಸೋರುವಂತ, ಸೋರುವಂತಹ, ಸ್ರವಿಸುವಂತ, ಸ್ರವಿಸುವಂತಹ
अन्य भाषाओं में अनुवाद :