अर्थ : ಶಾಸನ ಪ್ರಣಾಳಿಕೆಯಲ್ಲಿ ಯಾವುದಾದರು ದೇಶದ ನಿವಾಸಿಗಳು ತಮ್ಮ ದೇಶದ ಎಲ್ಲಾ ಶಾಸನ ಮತ್ತು ವ್ಯವಸ್ಥೆಯನ್ನು ಯಾವುದೇ ವಿದೇಶಿ ದೇಶಗಳ ಅಡೆತಡೆ ಇಲ್ಲದೆ ಸ್ವಯಂ ತಾವೇ ರಚಿಸಿಕೊಳ್ಳುತ್ತದೆ
उदाहरण :
ನಮ್ಮ ದೇಶ ಸ್ವತಂತ್ರವಾದ ದೇಶವಾಗಿದೆ.
पर्यायवाची : ಸ್ವತಂತ್ರಯವಾದ ರಾಜ್ಯ, ಸ್ವರಾಜ್ಯ
अन्य भाषाओं में अनुवाद :
अर्थ : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ
उदाहरण :
ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.
पर्यायवाची : ಬಂಧನ ಮುಕ್ತಿ, ಬಂಧನವಿಮೋಚನೆ, ಬಿಡುಗಡೆ, ಮುಕ್ತಿ, ವಿಮೋಚನೆ
अन्य भाषाओं में अनुवाद :
किसी प्रकार के जंजाल, झंझट, पाश, बंधन आदि से मुक्त होने की क्रिया।
किसी भी प्रकार के बंधन से मुक्ति की आकांक्षा हर एक की होती है।