अर्थ : ಯಾವುದೇ ವ್ಯಕ್ತಿ ಅಥವಾ ಪ್ರಾಣಿಯನ್ನು ಉದ್ದೇಶಪೂರ್ವಕವಾಗಿ ಜೀವ ಹಾನಿ ಮಾಡುವುದು
उदाहरण :
ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವುದು ಪಾಪದ ಕೆಲಸ. ರಸ್ತೆಯ ಪಕ್ಕ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
अन्य भाषाओं में अनुवाद :
किसी मनुष्य, प्राणी आदि को जान-बूझकर किसी उद्देश्य से मार डालने की क्रिया।
किसी भी प्राणी की हत्या महापाप है।अर्थ : ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳು ಪ್ರಸಿದ್ದ ವ್ಯಕ್ತಿಯೊಬ್ಬನ ಮೇಲೆ ಹಠಾತ್ತಾಗಿ ಧಾಳಿ ಮಾಡಿ ಅವನ ಪ್ರಾಣ ತೆಗೆಯುವುದು
उदाहरण :
ಇಂದಿರಾ ಗಾಂಧಿಯವರ ಅಂಗರಕ್ಷಕರೇ ಅವರನ್ನು ಹತ್ಯೆ ಮಾಡಿದರು.
पर्यायवाची : ಕೊಲೆ
अन्य भाषाओं में अनुवाद :
Murder of a public figure by surprise attack.
assassination