अर्थ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
उदाहरण :
ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
पर्यायवाची : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹರಡು, ಹರಡುವಿಕೆ
अन्य भाषाओं में अनुवाद :