पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹಳಸಿದ शब्द का अर्थ तथा उदाहरण पर्यायवाची एवम् विलोम शब्दों के साथ।

ಹಳಸಿದ   ನಾಮಪದ

अर्थ : ಹಳಸಿದ ಊಟ

उदाहरण : ಕೆಲಸಗಾರನ್ನು ತಂಗಳನ್ನು ತಿಂದುಕೊಂಡು ಕೆಲಸಕ್ಕೆ ಹೊರಟುಹೋದನು.

पर्यायवाची : ತಂಗಳು, ವಾಸನೆ ಬಂದಿರುವ


अन्य भाषाओं में अनुवाद :

बासी भोजन।

मजदूर बसियौरा खाकर काम पर चला गया।
बसिऔरा, बसियौरा, बसौड़ा, बासौड़ा

The food served and eaten at one time.

meal, repast

अर्थ : ಅಡಿಗೆ ಮಾಡಿ ತುಂಬಾ ಹೊತ್ತಾದ ನಂತರ ಅಥವಾ ಒಂದು ರಾತ್ರಿ ಮುಂಚೆ ಮಾಡಿದಂತಹ ಆಹಾರ

उदाहरण : ಕೂಲಿಯವನು ತಂಗಳು ಅನ್ನವನ್ನು ತಿಂದು ಕೆಲಸಕ್ಕೆ ಹೋದನು.

पर्यायवाची : ತಂಗಳು, ತಂಗಳು ಅನ್ನ, ತಂಗಳು-ಅನ್ನ


अन्य भाषाओं में अनुवाद :

देर का पका हुआ या एक रात पहले का पका हुआ भोजन।

मजदूर बासी खाकर काम पर चला गया।
बसिया, बसिया खाना, बसिया भोजन, बासी, बासी खाना, बासी भोजन

ಹಳಸಿದ   ಗುಣವಾಚಕ

अर्थ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ

उदाहरण : ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.

पर्यायवाची : ಕೆಟ್ಟುಹೋದ, ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದಂತ


अन्य भाषाओं में अनुवाद :

जो अधिक समय तक पड़ा रहने के कारण दुर्गंधयुक्त और कसैला हो गया हो।

भिखारी भकसा खाना खा रहा है।
बुसा हुआ, भकसा

अर्थ : ಮೂರುದಿನದ ಹಳಸಲು

उदाहरण : ಹೊಟ್ಟೆ ಹಸಿವಿನಿಂದ ಸಾಯುವ ಬದಲು ನಾವು ಹಳಸಿದ ಊಟವನ್ನೇ ಮಾಡುತ್ತೇವೆ.

पर्यायवाची : ವಾಸನೆ ಬಂದ, ವಾಸನೆ ಬಂದಂತ, ವಾಸನೆ ಬಂದಂತಹ, ವಾಸನೆ-ಬಂದಂತ, ವಾಸನೆ-ಬಂದಂತಹ, ಹಳಸಿದಂತ, ಹಳಸಿದಂತಹ


अन्य भाषाओं में अनुवाद :

तीन दिन का बासी।

भूखों मरने से अच्छा है कि हम तिबासी भोजन खा लें।
तिबासी, तिवासी

चौपाल