पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹಸಿಯಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಹಸಿಯಾದಂತಹ   ಗುಣವಾಚಕ

अर्थ : ಸರಿಯಾಗಿ ಬಿಸಿ ಮಾಡಿ ತಯಾರಿಸದ ಅಥವಾ ಬೇಯದೆ ಇನ್ನೂ ಹಸಿಯಾಗಿರುವ ಅಡುಗೆ ಅಥವಾ ಪದಾರ್ಥ

उदाहरण : ಅಡುಗೆಯನ್ನು ಸರಿಯಾಗಿ ಬೇಯಿಸಿರದ ಕಾರಣ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಜಗಳ ಮಾಡುತ್ತಿದ್ದಾರೆ.

पर्यायवाची : ಕಾಯಿಸದ, ಕಾಯಿಸದಂತ, ಕಾಯಿಸದಂತಹ, ಬೇಯಿಸಿರದ, ಬೇಯಿಸಿರದಂತ, ಬೇಯಿಸಿರದಂತಹ, ಬೇಯಿಸಿಲ್ಲದ, ಬೇಯಿಸಿಲ್ಲದಂತ, ಬೇಯಿಸಿಲ್ಲದಂತಹ, ಹಸಿಯಾದ, ಹಸಿಯಾದಂತ


अन्य भाषाओं में अनुवाद :

जो आँच पर पका न हो।

कुछ कच्ची सब्ज़ियाँ सलाद के रूप में खाई जाती हैं।
असिद्ध, कच्चा, काँचा, काचा

Not treated with heat to prepare it for eating.

raw

अर्थ : ಗಿಡ ಮುಂತಾದ ಸಸ್ಯಗಳು ಒಣಗದ ಇನ್ನೂ ಜೀವ ಉಳಿದಿರುವಂತಹ ಸ್ಥಿತಿಯ

उदाहरण : ತೋಟದಲ್ಲಿರುವ ಗಿಡಗಳು ನೋಡುವುದಕ್ಕೆ ಇನ್ನೂ ಹಸಿಯಾಗಿದೆ.

पर्यायवाची : ಹಸಿಯಾದ, ಹಸಿಯಾದಂತ


अन्य भाषाओं में अनुवाद :

जो मुरझाया न हो या जिसमें जीवन शक्ति हो।

सिंचाई करने से गर्मी में भी पौधे हरे हैं।
हरा

Characterized by abundance of verdure.

verdant

चौपाल