पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹಾರಿಸಿಕೊಂಡು ಹೋಗು शब्द का अर्थ तथा उदाहरण पर्यायवाची एवम् विलोम शब्दों के साथ।

ಹಾರಿಸಿಕೊಂಡು ಹೋಗು   ಕ್ರಿಯಾಪದ

अर्थ : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

उदाहरण : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

पर्यायवाची : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು


अन्य भाषाओं में अनुवाद :

Take into custody.

The police nabbed the suspected criminals.
apprehend, arrest, collar, cop, nab, nail, pick up

चौपाल