अर्थ : ಯಾವುದಾದರು ಪ್ರಸಿದ್ಧವಾದ ವ್ಯಕ್ತಿಗಳು ಜನ್ಮಿಸಿದ ದಿನವನ್ನು ಪ್ರಾಯಶಃ ಉತ್ಸವದ ರೂಪದಲ್ಲಿ ಆಚರಿಸಲಾಗುತ್ತದೆ
उदाहरण :
ಎರಡನೇ ಆಕ್ಟೋಬರ್ ನಂದು ಮಹಾತ್ಮಾ ಗಾಂಧಿಯವರ ಹುಟ್ಟಿದ ಹಬ್ಬವನ್ನು ಆಚರಿಸಲಾಗುತ್ತದೆ.
पर्यायवाची : ಜನನದಿನ, ಜನಿಸಿದ ದಿನ, ಜನ್ಮತಿಥಿ, ಜನ್ಮದಿನ, ಜನ್ಮದಿನೋತ್ಸವ, ಜನ್ಮೋತ್ಸವ, ಜಯಂತಿ, ಹುಟ್ಟಿದಹಬ್ಬ, ಹುಟ್ಟು ಹಬ್ಬ
अन्य भाषाओं में अनुवाद :