पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೆದರು शब्द का अर्थ तथा उदाहरण पर्यायवाची एवम् विलोम शब्दों के साथ।

ಹೆದರು   ಕ್ರಿಯಾಪದ

अर्थ : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು

उदाहरण : ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.

पर्यायवाची : ಬೆಚ್ಚಿ ಬೀಳು, ಬೆಚ್ಚು, ಸ್ತಂಭಿತನಾಗು


अन्य भाषाओं में अनुवाद :

आशंका, भय आदि की कोई बात देखकर चलते-चलते अचानक रुक जाना।

वह रास्ते में साँप देखकर ठिठका।
ठिठकना

अर्थ : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

उदाहरण : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

पर्यायवाची : ಕಂಪಿಸು, ನಡುಗು


अन्य भाषाओं में अनुवाद :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

अर्थ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

उदाहरण : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

पर्यायवाची : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು


अन्य भाषाओं में अनुवाद :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

अर्थ : ಹೆದರಿ ಕೊಳ್ಳುವುದು

उदाहरण : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

पर्यायवाची : ಅಂಜಿಕೆ, ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು


अन्य भाषाओं में अनुवाद :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना

अर्थ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

उदाहरण : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

पर्यायवाची : ಅಂಜು, ಬೆದರು


अन्य भाषाओं में अनुवाद :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear

चौपाल