पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೇರು शब्द का अर्थ तथा उदाहरण पर्यायवाची एवम् विलोम शब्दों के साथ।

ಹೇರು   ನಾಮಪದ

अर्थ : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ

उदाहरण : ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.

पर्यायवाची : ಬಿಣ್ಪು, ಭಾರ, ಹೊರೆ


अन्य भाषाओं में अनुवाद :

किसी की जिम्मेदारी बनकर रहने तथा उसके लिए कुछ उपयोगी न होने की अवस्था।

कर्महीन व्यक्ति पृथ्वी पर भार हैं।
आभार, बोझ, बोझा, भार

An onerous or difficult concern.

The burden of responsibility.
That's a load off my mind.
burden, encumbrance, incumbrance, load, onus

ಹೇರು   ಕ್ರಿಯಾಪದ

अर्थ : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು

उदाहरण : ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.

पर्यायवाची : ಹೊರಿಸು


अन्य भाषाओं में अनुवाद :

किसी के ऊपर कोई वस्तु रखना या भरना।

नौकर ने ट्रैक्टर पर अनाज की बोरियाँ लादी।
चढ़ाना, भरना, लादना

Put (something) on a structure or conveyance.

Load the bags onto the trucks.
load

अर्थ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

उदाहरण : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

पर्यायवाची : ಹೊರಿಸು, ಹೊರೆಸು


अन्य भाषाओं में अनुवाद :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

अर्थ : ಭಾರ ಅಥವಾ ಹೊರೆಯನ್ನು ಹೊರುವ ಕ್ರಿಯೆ

उदाहरण : ಟ್ರಕ್ಕಿಗೆ ಹಾಕುವುದಕ್ಕಾಗಿ ಕೂಲಿಯವನ್ನು ಮೂಟೆಗಳನ್ನು ಬೆನ್ನ ಮೇಲೆ ಹೇರಿಕೊಂಡು ಹೋಗುತ್ತಿದ್ದಾನೆ.

पर्यायवाची : ಹೊರಿಸು


अन्य भाषाओं में अनुवाद :

बोझ या भार ऊपर लेना।

ट्रक पर चढ़ाने के लिए मजदूर ने पीठ पर बोरी लादी।
लादना

अर्थ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು

उदाहरण : ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.

पर्यायवाची : ಹೊರಿಸು


अन्य भाषाओं में अनुवाद :

कोई काम आदि करने के लिए किसी के जिम्मे करना।

मालिक ने सारा काम मेरे ऊपर ही लाद दिया।
लादना

Impose a task upon, assign a responsibility to.

He charged her with cleaning up all the files over the weekend.
burden, charge, saddle

अर्थ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು

उदाहरण : ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.

पर्यायवाची : ಇಡು, ಏರು, ತುಂಬು


अन्य भाषाओं में अनुवाद :

किसी के ऊपर चीज़ रखाना या भराना।

मेरा सामान अभी नहीं चढ़ा है।
ट्रक में सामान लद गया।
चढ़ना, लदना

Fill or place a load on.

Load a car.
Load the truck with hay.
lade, laden, load, load up

चौपाल