पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಹೊಂದಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಹೊಂದಿಸು   ನಾಮಪದ

अर्थ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

उदाहरण : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

पर्यायवाची : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸುವಿಕೆ

ಹೊಂದಿಸು   ಕ್ರಿಯಾಪದ

अर्थ : ಕೆಲಸಗಳು, ಮಾತುಗಳು ಮಾದಲಾದವುಗಳಲ್ಲಿ ಉಪಯುಕ್ತ ಮತ್ತು ಸರಿಯಾದ ಸಂಯೋಗ ಅಥವಾ ಮೈತ್ರಿಯನ್ನು ಉಂಟುಮಾಡುವುದು

उदाहरण : ನಾವು ಪರಿಸ್ಥಿತಿಯನ್ನು ಗಮನಿಸಿ ಅನುಸರಿಸಿಕೊಳ್ಳಬೇಕಾಗುತ್ತದೆ.

पर्यायवाची : ಅನುರೂಪಗೊಳಿಸು, ಅನುಸರಿಸಿಕೊಳ್ಳು, ಔಚಿತ್ಯಗೊಳಿಸು


अन्य भाषाओं में अनुवाद :

कामों, बातों आदि में उपयुक्त और ठीक संयोग या मेल करना।

हमें परिस्थिति अनुसार सामंजस्य करना चाहिए।
तारतम्य बिठाना, ताल-मेल बिठाना, तालमेल बिठाना, सामंजस्य करना, सामंजस्य बनाना, सामंजस्य बिठाना, सामंजस्य स्थापित करना

Bring into consonance or accord.

Harmonize one's goals with one's abilities.
harmonise, harmonize, reconcile

चौपाल