अर्थ : ಯಾರು ಕರ್ತವ್ಯ ಜ್ಞಾನದಿಂದ ರಹಿತರಾಗಿದ್ದಾರೋ ಅಥವಾ ಯಾರಿಗೆ ತಮ್ಮ ಕರ್ತವ್ಯದ ಜ್ಞಾನವಿಲ್ಲವೋ
उदाहरण :
ಹೊಣೆಗಾರಿಕೆಯಿಲ್ಲದ ವ್ಯಕ್ತಿಯನ್ನು ಕೆಲಸದಿಂದ ತೆಗೆಯಲಾಯಿತು.
पर्यायवाची : ಜವಾಬ್ದಾರಿಯಿಲ್ಲದ, ಜವಾಬ್ದಾರಿಯಿಲ್ಲದಂತ, ಜವಾಬ್ದಾರಿಯಿಲ್ಲದಂತಹ, ಹೊಣೆಗಾರಿಕೆಯಿಲ್ಲದ, ಹೊಣೆಗಾರಿಕೆಯಿಲ್ಲದಂತ
अन्य भाषाओं में अनुवाद :
जो कर्तव्य ज्ञान से रहित हो या जिसे अपने कर्तव्य का ज्ञान न हो।
अप्रतिपन्न व्यक्ति को नौकरी से निकाल दिया गया है।