अर्थ : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು
उदाहरण :
ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.
अन्य भाषाओं में अनुवाद :
अर्थ : ಒಳಗೆ ಹೊಕ್ಕಿರುವ ವಸ್ತುಗಳನ್ನು ಹೊರಗೆ ತೆಗೆಯುವ ಪ್ರಕ್ರಿಯೆ
उदाहरण :
ನಾವಲಿಗನು ಕಾಲಿಗೆ ಹೊಕ್ಕಿರುವ ಮುಳ್ಳನ್ನು ಹೊರತೆಗೆದನು.
पर्यायवाची : ಎಳೆದುತೆಗೆ, ಹೊರಗೆ ತೆಗೆ, ಹೊರಗೆ-ತೆಗೆ
अन्य भाषाओं में अनुवाद :