अर्थ : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
							उदाहरण : 
							ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
							
पर्यायवाची : ಹರಿ
अन्य भाषाओं में अनुवाद :
अर्थ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
							उदाहरण : 
							ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
							
पर्यायवाची : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಹೊತ್ತುಕೊಂಡು ಹೋಗು
अन्य भाषाओं में अनुवाद :