अर्थ : ಯಾರೋ ಒಬ್ಬರು ಸ್ಥಿರವಾಗಿರದೇ ಚಂಚಲವಾಗಿ ಕೆಲಸ ಮಾಡುವರು ಅಥವಾ ಚಂಚಲ ಚಿತ್ತರಾಗಿ ಕೆಲಸ ಮಾಡುವರು
							उदाहरण : 
							ಮೋಹನ ಒಬ್ಬ ಚಂಚಲ ಹುಡುಗ ಅವನು ಒಂದು ಕಡೆ ಸಮಾಧಾನದಿಂದ ಕುಳಿತುಕೊಳ್ಳುವುದಿಲ್ಲ.
							
पर्यायवाची : ಚಂಚಲ
अन्य भाषाओं में अनुवाद :
अर्थ : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ
							उदाहरण : 
							ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.
							
पर्यायवाची : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ
अन्य भाषाओं में अनुवाद :